April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

ಕಲ್ಮಂಜ: ಇಲ್ಲಿಯ ಕಡಂಬು ನಿವಾಸಿ ರವಿ ಪೂಜಾರಿರವರ ಪುತ್ರ ಉಲ್ಲಾಸ್ ರವರು ಎ. 13ರಂದು ಮಂಗಳೂರಿನಲ್ಲಿ ಬೈಕ್‌ ಅಪಘಾತಕ್ಕೆ ಒಳಗಾಗಿದ್ದು ತೀವ್ರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀರ ಬಡ ಕುಟುಂಬದವರಾದ್ದರಿಂದ ಆರ್ಥಿಕ ನೆರವಿನ ಅಗತ್ಯವಿದ್ದು ನೆರವನ್ನು ಮಾಡಬೇಕಾಗಿ ಕಳಕಳಿಯಿಂದ ಮನೆಯವರು ತಿಳಿಸಿದ್ದಾರೆ.
Name: Chandraja
Account No.: 70880100004019
IFSC: BARBOVJIMDJE

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya
error: Content is protected !!