ಬೆಳ್ತಂಗಡಿ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ, ದಯಾ ವಿಶೇಷ ಶಾಲೆ ಲಾಯಿಲ ಇಲ್ಲಿನ ಸುಮಾರು 150 ವಿಶೇಷಚೇತನ ಮಕ್ಕಳಿಗೆ, ಶಾಲೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು, ಸಮಾರಂಭದ ಅತಿಥಿಗಳು, ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನ ಎಕ್ಸಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕಾರದ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.