April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಎ.14 ರಂದು ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉಪಸ್ಥಿತರಿದ್ದು, ಪ್ರಾಥಮಿಕ ವಿಭಾಗದ ಶಿಕ್ಷಕಿ ಅಕ್ಷತಾ, ಈ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ನಿರೂಪಿಸಿದರು.

Related posts

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya
error: Content is protected !!