ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗೂ ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಜಾತಿಯ ಗರಿಮಾ ಉತ್ಸವ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya
error: Content is protected !!