23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ ಗೌಡ ಕಡ್ತಿಯಾರ್ , ಕಾರ್ಯದರ್ಶಿಯಾಗಿ ಪ್ರವೀಣ ವಿ.ಜಿ ಮೂಡಬೆಟ್ಟು, ಜತೆಕಾರ್‍ಯದರ್ಶಿಯಾಗಿ ಕುಶಾಲಪ್ಪ ಗೌಡ ಭೀಮಂಡೆ, ಉಪಾಧ್ಯಕ್ಷರಾಗಿ ಜಯಾನಂದ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಪಾದೆ ಆಯ್ಕೆಯಾಗಿದ್ದಾರೆ.

ಯುವ ವೇದಿಕೆಯ ಸಮಿತಿಯ ಅಧ್ಯಕ್ಷರಾಗಿ ಕಿರಣ್ ಗೌಡ ಕೇಲ್ತಾಜೆ, ಕಾರ್‍ಯದರ್ಶಿಯಾಗಿ ನಿತಿನ್ ಗೌಡ ಪಾದೆ, ಜತೆ ಕಾರ್‍ಯದರ್ಶಿಯಾಗಿ ರೋಹಿತ್ ಗೌಡ ಕೇಲ್ತಾಜೆ, ಉಪಾಧ್ಯಕ್ಷರಾಗಿ ಪ್ರದೀಪ್ ಗೌಡ ಪಾದೆ, ಕೋಶಾಧಿಕಾರಿಯಾಗಿ ಗಣೇಶ್ ಗೌಡ ಅಂತರ ಆಯ್ಕೆಯಾಗಿದ್ದಾರೆ.

Related posts

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya
error: Content is protected !!