23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
error: Content is protected !!