ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆಯು ಎ. 14 ರಂದು ನಡೆಯಿತು.

ಮುಖ್ಯೋಪಾಧ್ಯಯರಾದ ಸುರೇಶ. ಕೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿದ ಅವರು ಸಂವಿಧಾನದ ಶಿಲ್ಪಿಯ ಬಗ್ಗೆ , ಜೀವನದಲ್ಲಿನ ಕಷ್ಟದ ಕುರಿತು ,ಶಿಕ್ಷಣದ ಬಗ್ಗೆ ತಿಳಿಸಿದರು. ಎಲ್ಲ ಶಿಕ್ಷಕರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.