37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!