April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ ಮಾಡಿದ್ದಾರೆ.

ಸಮರ್ಥ ಆರ್ ಗಾಣಿಗೇರಾ ಅವರು ಕಳೆದ ಒಂದುವರೇ ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2(ಅಪರಾಧ) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ ಇವರು ಏ.17 ರಂದು ಸಬ್ ಇನ್ಸ್ಪೆಕ್ಟರ್ -1 (ಕಾನೂನು ಸುವ್ಯವಸ್ಥೆ) ಅಗಿ ಅಧಿಕಾರ ಸ್ವೀಕರಿಸಿಕೊಂಡರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣವನ್ನು ಭೇದಿಸಿದ ಹೆಗ್ಗಳಿಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಅಧಿಕಾರಿಯಾಗಿಯಾಗಿದ್ದಾರೆ ಎಂಬ ಹೆಸರನ್ನು ಸಮರ್ಥ ಆರ್ ಗಾಣಿಗೇರಾ ಅವರು ಪಡೆದುಕೊಂಡಿದ್ದಾರೆ‌.

Related posts

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
error: Content is protected !!