April 19, 2025
Uncategorized

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

ಉಜಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಬಿದ್ದಿರುವ ಘಟನೆ ಎಪ್ರಿಲ್ 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ.

ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಚಾಲಕ ಬೆನಕ ಆಸ್ಪತ್ರೆಯ ಸಮೀಪದಲ್ಲಿರುವ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಬಿದ್ದು ಚಾಲಕನಿಗೆ ಗಂಭೀರ ಗಾಯವಾಗಿದೆ ತಕ್ಷಣ ಧನ್ವಿ ಆಂಬುಲೆನ್ಸ್ ಮಾಲಕ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚರಂಡಿಗೆ ಬಿದ್ದ ರಭಸಕ್ಕೆ ರಿಕ್ಷಾ ಸಂಪೂರ್ಣ ಹಾನಿಯಾಗಿದೆ.ಘಟನಾ ಸ್ಥಳದಲ್ಲಿ ಸಾರ್ವಜನಿಕ ಜಮಾಯಿಸಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.

Related posts

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya
error: Content is protected !!