22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 1ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ಇರುವ ವಯೋಮಿತಿಯನ್ನು ತುಸು ಸಡಿಲಗೊಳಿಸಿದೆ. ಇಷ್ಟು ದಿನ ಒಂದನೇ ತರಗತಿಗೆ ಸೇರಿಸಲು ವಯೋಮಿತಿ 6 ವರ್ಷ ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿತ್ತು. ಆದರೆ ಇದೀಗ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ.ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related posts

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!