April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ತೆಕ್ಕಾರು ಗ್ರಾಮದ ಕುಟ್ಟಿಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಯನತ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಸಾಹುಲ್ ಹಮೀದ್, ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ ತೆಕ್ಕಾರು, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ , ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶೇಖರ್ ಪೂಜಾರಿ, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ನವೀನ್ ಗೌಡ, ಸದಸ್ಯರಾದ ಅಬ್ದುಲ್ ರಹಿಮಾನ್, ಶಾಲಾ ಮುಖ್ಯೋಪಾಧ್ಯಾಯರಾದ ಅಜರ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya
error: Content is protected !!