April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: 2025ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳು ರಾಜ್ಯದಲ್ಲಿ 7ನೇ ಸ್ಥಾನ ಗಳಿಸಿರುವ ವಾಣಿಜ್ಯ ವಿಭಾಗದ ಸಿಂಚನಾ, ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿಭಾ ಕೆ ಆರ್, ಕಲಾ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಶುಭಾ ಹಾಗೂ ಕಲಾ ವಿಭಾಗದ ಅನನ್ಯ, ಶ್ರವಣ, ವಾಣಿಜ್ಯ ವಿಭಾಗದ ಕಿಶೋರ್, ವಿಜ್ಞಾನ ವಿಭಾಗದ ಗಣ್ಯಶ್ರೀ ಇವರನ್ನು ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲ ಯದುಪತಿ ಗೌಡ, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು.

Related posts

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya
error: Content is protected !!