ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸುತ್ತದೆ ಹಾಗೂ ಬೆಳ್ತಂಗಡಿ ತಾಲೂಕಿನ ಜಮಾಅತ್ ಗಳ ಅತೀ ಹೆಚ್ಚು ಜನರು ಭಾಗವಹಿಸಬೇಕೆಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಕೆ.ಎಮ್.ಅಬ್ದುಲ್ ಕರೀಮ್ ಗೇರುಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

previous post