September 6, 2026
Uncategorized

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

ಉಜಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಬಿದ್ದಿರುವ ಘಟನೆ ಎಪ್ರಿಲ್ 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ.

ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಚಾಲಕ ಬೆನಕ ಆಸ್ಪತ್ರೆಯ ಸಮೀಪದಲ್ಲಿರುವ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಬಿದ್ದು ಚಾಲಕನಿಗೆ ಗಂಭೀರ ಗಾಯವಾಗಿದೆ ತಕ್ಷಣ ಧನ್ವಿ ಆಂಬುಲೆನ್ಸ್ ಮಾಲಕ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚರಂಡಿಗೆ ಬಿದ್ದ ರಭಸಕ್ಕೆ ರಿಕ್ಷಾ ಸಂಪೂರ್ಣ ಹಾನಿಯಾಗಿದೆ.ಘಟನಾ ಸ್ಥಳದಲ್ಲಿ ಸಾರ್ವಜನಿಕ ಜಮಾಯಿಸಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.

Related posts

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!