April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

ಬೆಳ್ತಂಗಡಿ: ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಕ್ರಿಸ್ತರ ನೆನಪಿನಲ್ಲಿ ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಮಾರ್ ಲಾರೆನ್ಸ್ ರವರು ಹನ್ನೆರಡು ಮಂದಿ ವಿಶ್ವಾಸಿಗಳ ಕಾಲುಗಳನ್ನು ತೊಳೆದರು.

Related posts

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya
error: Content is protected !!