March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

ಧರ್ಮಸ್ಥಳ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು  ಹೇಮಾವತಿ ಹೆಗ್ಗಡೆಯವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಅರಸಿನಮಕ್ಕಿ ವಲಯದ   ವಾತ್ಸಲ್ಯ ಸದಸ್ಯರಾದ  ರೇವತಿಯವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು, ಮನೆಯನ್ನು ಹೇಮಾವತಿ ಹೆಗ್ಗಡೆಯವರು ಮತ್ತು ಶ್ರದ್ದಾ ಅಮಿತ್ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ದಿ ಯೋಜನೆಯ ಟ್ರಸ್ಟಿಯವರಾದ ಡಾ. ಹರೀಶ್ ಕೃಷ್ಣ ಸ್ವಾಮಿ, ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ಮಹಾವೀರ ಅಜ್ರಿ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಚೆನ್ನಪ್ಪ ಗೌಡ, ಅವಿನಾಶ್ ಭಿಡೆ,   ಜ್ಞಾನ ವಿಕಾಸ ವಿಭಾಗದ ನಿರ್ದೇಶಕರಾದ ವಿಠಲ ಪೂಜಾರಿ, ಜ್ಞಾನ ವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಅಮೃತ, ತಾಲೂಕು ಯೋಜನಾಧಿಕಾರಿ ಸುರೇಂದ್ರ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!