April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣಮಂಟಪಗಳ ಸಮುಚ್ಚಯವನ್ನು ನಿರ್ಮಿಸಿದ್ದು, ಎ.20 ರಂದು ಅಪರಾಹ್ನ ನಾಲ್ಕು ಗಂಟೆಗೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಸುರೇಂದ್ರ ಕುಮಾರ್ ಶುಭಾಶಂಸನೆ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಕೆ. ಹರೀಶ್ ಪೂಂಜ, ಮತ್ತು ಕೆ. ಪ್ರತಾಪಸಿಂಹ ನಾಯಕ್, ಹಾಗೂ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ಶಿವರಾಂ ಭಾಗವಹಿಸುವರು.
ಅಮೃತವರ್ಷಿಣಿ ಸಭಾಭವನದಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ.

Related posts

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya
error: Content is protected !!