ನಿಧನಬೆಳ್ತಂಗಡಿ ಹಳೆಕೋಟೆ ನಿವಾಸಿ ಟಿ.ವಿಶ್ವನಾಥ ಪೈ ನಿಧನ by Suddi UdayaApril 18, 2025April 18, 2025 Share0 ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ನಿವಾಸಿ, ಹೂವಿನ ವ್ಯಾಪಾರಿ ಟಿ. ವಿಶ್ವನಾಥ ಪೈ (69) ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ತಮ್ಮ ಪುತ್ರಿಯ ಮನೆಯಲ್ಲಿ ಏ. 18ರಂದು ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರು ಬಂಧು ವಗ೯ದವರನ್ನು ಅಗಲಿದ್ದಾರೆ. Share this:PostPrintEmailTweetWhatsApp