ಬೆಳ್ತಂಗಡಿ: ಹರಿದ್ವಾರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜರವರು
ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜರವರನ್ನು ಭೇಟಿ ಮಾಡಿ ಅಯೋಧ್ಯೆಯ ತಮ್ಮ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.