37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ನೆರವೇರಿಸಿದರು. ಪ್ರಾಸ್ತಾವಿಕವಾಗಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಮಾತನಾಡಿದರು.

ಬಟ್ಲಡ್ಕ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಬಂದಾರು ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ಸ್ವಾಗತ ಬಾಷಣ ಮಾಡಿದ ಪಾಲಡ್ಕ ಜುಮಾ ಮಸೀದಿ ಖತೀಬ್ ಬಹು ಮುಹಮ್ಮದ್ ಮನ್ಸೂರ್ ಮುಈನಿ ಹಾಗೂ ಅದನಿ ಸ್ವಾಗತಿಸಿದರು. ವೇದಿಕೆಯಲ್ಲಿ ಮಾಜಿ ಜಮಾಅತ್ ಅದ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya
error: Content is protected !!