September 6, 2026
Uncategorized

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಪ್ರಕರಣದವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದು ಮರಳು ಸಮೇತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಧರ್ಮಸ್ಥಳ ಪಿ.ಎಸ್.ಐ ಸಮಥ್೯ ಅವರು ಹಾಗೂ ತಂಡ ಖಚಿತ ಮಾಹಿತಿಯ ಮೇರೆಗೆ ಎ.16ರಂದು ಪುದುವೆಟ್ಟು ಗ್ರಾಮದ ಬೊಳ್ಮನಾರು ಎಂಬಲ್ಲಿ ಅಕ್ರಮವಾಗಿ ಮರಳನ್ನು ತುಂಬಿ ಸಾಗಾಟ ಮಾಡುತ್ತಿದ್ದ ಕೆ.ಎ 17ಸಿ 2338 ನಂಬರಿನ ಈಚರ್ ಲಾರಿಯನ್ನು ಪತ್ತೆ ಹಚ್ಚಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಿಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಖ ಒಟ್ಟು ಮೌಲ್ಯ ರೂ 5,05,000 ಎಂದು ಅಂದಾಜಿಸಲಾಗಿದೆ.

Related posts

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!