27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿವರದಿ

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ.

ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಡಿಸಿ ಆದೇಶ ತೋರಿಸಿದರು ಬಳಿಕ ವಾಪಸ್ ತೆರಳಿದ್ದಾರೆ‌.ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆ ಏ.19 ರಂದು ಸಂಜೆ 4:15 ಕ್ಕೆ ಫಾರ್ಚೂನರ್ ಕಾರಿನಲ್ಲಿ ತನ್ನ ಸುಮಾರು 200 ಬೆಂಬಲಿಗರೊಂದಿಗೆ ಬರುತ್ತಿದ್ದಾಗ ಉಜಿರೆ ಕಾಲೇಜ್ ರಸ್ತೆಯಲ್ಲಿ ಬೆಳ್ತಂಗಡಿ ಪೊಲೀಸರು ಅಡ್ಡಹಾಕಿ ಡಿಸಿ ಆದೇಶ ತೋರಿಸಿ ಮನವರಿಕೆ ಮಾಡಿದ್ದಾರೆ ಇದರಿಂದ ವಾಪಸ್ ಹೋಗುವುದಾಗಿ ಹೇಳಿ ವಾಪಸ್ ತೆರಳಿದ ಪುನೀತ್ ಕೆರೆಹಳ್ಳಿ ಮತ್ತು ಬೆಂಬಲಿಗರು.

Related posts

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya
error: Content is protected !!