23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಬನ್ನೆoಗಳ ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕದ್ಯಕ್ಷರಾಗಿ, ಉಪ್ಪಿನಂಗಡಿ ದೀನರ ಕನ್ಯಾಮಾತೆ ದೇವಾಲಯಕೆ ಸಂಬಂಧಿಸಿದ ಬನ್ನೆoಗಳ ವಾಲೆಯ ಗುರಿಕಾರರಾಗಿ ಸೇವೆ ಸಲ್ಲಿಸಿದ್ದ ಇಳಂತಿಲ ಗ್ರಾಮದ ಬನ್ನೆoಗಳ ನಿವಾಸಿ ರೊನಾಲ್ಡ್ ಪಿಂಟೋ (58) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಅವರ ಮೃತದೇಹವು ಎ. 21 ರಂದು ಸೋಮವಾರ ಮದ್ಯಾಹ್ನ 1.00 ಗಂಟೆಗೆ ಮೃತರ ಸ್ವಗೃಹ ಬನ್ನೆoಗಳ ಕೆ ಬರಲಿದ್ದು ಮಧ್ಯಾಹ್ನ 3.00 ರ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

I

Related posts

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya
error: Content is protected !!