April 21, 2025
ಧಾರ್ಮಿಕ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆಶಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಏ.20 ರಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಡೆದರು. ಮಂಜುನಾಥ ಸ್ವಾಮಿಗೆ ಪ್ರಾಥನೆ ಸಲ್ಲಿಸಿ ಹುಂಡಿಗೆ ಕಾಣಿಗೆ ಹಾಕಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು.

ಮಾಜಿ ಎಮ್.ಎಲ್.ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!