25.6 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

ಅಳದಂಗಡಿ: ಗುರುವಾಯನಕೆರೆ- ಅಳದಂಗಡಿಯ ಕೆದ್ದುವಿನಲ್ಲಿ ಕಾರು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು ಸೇರಿದಂತೆ ಹಲವರು ಗಂಭೀರ ಗಾಯಗೊಂಡ ಘಟನೆ ಇಂದು (ಎ.21) ನಡೆದಿದೆ.

ಬೆಳ್ತಂಗಡಿಯಿಂದ ಅಳದಂಗಡಿ ಕಡೆ ಬರುತ್ತಿದ್ದ ಕಾರು, ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸ್ಥಳಿಯರ ಸಹಕಾರದಿಂದ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ಬಷ್ಠೆ ತಿಳಿದು ಬರಬೇಕಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ಗೆ ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ಆಯ್ಕೆ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya
error: Content is protected !!