ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಎ.22 ರಂದು ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ .
ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.