April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

ಉಜಿರೆ : ದುರ್ಗಾಮಾತೃ ಮಂಡಳಿಯಲ್ಲಿ ಹಾಗೂ ಸೇವಾಭಾರತಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಶ್ರೀಮತಿ ವಸಂತಿ ಗೌಡ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ.

ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!