September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಗುರುವಾಯನಕೆರೆ : ರಾಷ್ಟ್ರ ಮಟ್ಟದಲ್ಲಿ ಐ ಐ ಟಿ/ ಎನ್ ಐ ಐ ಟಿ/ ಐ ಐ ಐ ಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆ ಇ ಇ ಸೆಕೆಂಡ್ ಶಿಫ್ಟ್ ನಲ್ಲೂ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.

ವೀರಭದ್ರೇಶ್ ಕಟಗರಿ ರಾಷ್ಟ್ರ ಮಟ್ಟದಲ್ಲಿ 111 ರಾಂಕ್ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ. ಪ್ರವನ್ ಪೊನ್ನಪ್ಪ – 99.7214, ನಿಶಾನ್ ಜೈನ್ 99.2163, ವಿನೀತ್ ಎಸ್ ಅಣ್ಣ 99.3113, ಅರುಲ್ ಡಿಸೋಜ 99.2832, ಅನೂಜ್ ಜೆ ಎಸ್ 99.2461, ಗೌತಮ್ 98.7889, ಪ್ರೀಮಲ್ 98.0071, ಸಂಜಯ್ ಎಚ್.ವಿ 97.3126, ಹೊಂಗಿರಣ 96.2421 ಆನಂದ್ ರೆಡ್ಡಿ 96.1321 ಪರ್ಸಂಟೇಲ್ ಪಡೆದು ಕೊಂಡಿದ್ದಾರೆ. 95 ಶೇಕಡಾವಾರಿಗಿಂತ ಹೆಚ್ಚು 54 ವಿದ್ಯಾರ್ಥಿಗಳು, 90 ಕ್ಕಿಂತ ಹೆಚ್ಚು 123 ವಿದ್ಯಾರ್ಥಿಗಳು ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.


ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Related posts

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya
error: Content is protected !!