26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

ಶಿಶಿಲ: ಇಲ್ಲಿಯ ರಥಬೀದಿ ಕೊಳಕ್ಕೆ ಬೈಲು ನಿವಾಸಿ ಕುಸುಮಾವತಿ (76 ವ) ರವರು ಅಸೌಖ್ಯದಿಂದ ಎ.21 ರಂದು ನಿಧನರಾಗಿದ್ದಾರೆ.

ಮೃತರು ಪತಿ ವೀರಪ್ಪ ಗೌಡ, ಪುತ್ರ ಈಶ್ವರಪ್ಪ ಗೌಡ, ಪುತ್ರಿಯರಾದ ವಿಶಾಲಾಕ್ಷಿ, ಮೀನಾಕ್ಷಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!