ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ ರವರು ಸಮವಸ್ತ್ರವನ್ನು ಎ.22 ರಂದು ವಿತರಿಸಿದರು.

ಈ ಸಂದರ್ಭದಲ್ಲಿ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಗೌಡ, ನವೋದಯ ಸಂಘದ ಜಿಲ್ಲಾ ಮೇಲ್ವಿಚಾರಕ ರಂಜಿತ್ ಕುಮಾರ್, ತಾಲೂಕು ಮೇಲ್ವಿಚಾರಕ ವಿನೋದ್ ಕುಮಾರ್, ನಿಡ್ಲೆ-ಕಳೆಂಜ ನವೋದಯ ಪ್ರೇರಕ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.