September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

ನಾಲ್ಕೂರು: ನಿನ್ನೆ ತಡರಾತ್ರಿ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಬೈಕ್ ಸ್ಕಿಡ್ ಆಗಿ ಸಹಸವಾರೆ ಮಹಿಳೆಯೊಬ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

ಶಿರ್ಲಾಲುವಿನ ಅಸುಪಾಸಿನಲ್ಲಿ ನಡೆಯುತ್ತಿರುವ ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂದೆ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಮೃತ ಮಹಿಳೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಕೊಡಿಮಜಲು ಪ್ರತಿಮಾ (37ವರ್ಷ) ಎಂದು ತಿಳಿದು ಬಂದಿದೆ.ಪೋಲೀಸರು ಸ್ಥಳಕ್ಕಾಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ಕು. ಸೌಜನ್ಯ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಬಾರ್ಯ ಶ್ರೀ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!