April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

ಕಡಿರುದ್ಯಾವರ : ಇಲ್ಲಿಯ ಕಾನರ್ಪ ಕುಮೇರು ನಿವಾಸಿ ಪ್ರಗತಿಪರ ಕೃಷಿಕ ಡೀಕಯ್ಯ ಗೌಡ ಕುಮೇರು (65ವ) ಅಲ್ಪಕಾಲದ ಅಸೌಖ್ಯದಿಂದ ಎ.22ರಂದು (ಇಂದು) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಮೃತರು ಪತ್ನಿ ಸುಂದರಿ, ಪುತ್ರ ಚಂದ್ರಶೇಖರ, ಪುತ್ರಿ ವನಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya
error: Content is protected !!