September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 22 ರಂದು ನಡೆಯುವ 2ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಚಂದ್ರಶೇಖರ ಗೌಡ ಪರಾರಿ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಬಾಲಕೃಷ್ಣ ಗೌಡ ಪಾದೆ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ, ಶ್ರೀಮತಿ ದಮಯಂತಿ ಕಜೆ, ಭಜನಾ ಮಂಡಳಿಯ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಲು, ಉಪಾಧ್ಯಕ್ಷರುಗಳಾದ ಗುರುವಪ್ಪ ಭಂಡಾರಿ ಆಗರಿ, ಆನಂದ ಪೂಜಾರಿ ನೆಲ್ಲಿಗುಡ್ಡೆ, ಶ್ರೀಧರ ಮುಗೇರ ಮುಂಡೈಲು, ಅಭಿಜಿತ್ ಬರಮೇಲು ಉಪಸ್ಥಿತರಿದ್ದರು.

Related posts

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಂದ ಪಾದಚಾರಿಗಳಿಗೆ ಪಾನೀಯ ವಿತರಣೆ

Suddi Udaya
error: Content is protected !!