23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ಭಾರತ ಸರ್ಕಾರ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಏ. 22 ರಂದು ಭೇಟಿ ಮಾಡಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ವರದಿಯನ್ನು ಸಲ್ಲಿಸಿ ಮನವಿಯನ್ನು ಮಾಡಲಾಯಿತು. ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ ವಿನಾಯಕ ರಾವ್, ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣ ಗೌರಿ, ಕಾರ್ಯದರ್ಶಿ ಬಾಲಕೃಷ್ಣ, ಸೇವಾಭಾರತಿಯ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ, ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಉಪಸ್ಥಿತರಿದ್ದರು.

Related posts

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya
error: Content is protected !!