September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

ಬೆಳ್ತಂಗಡಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ಕಿರಣ್ ಚಂದ್ರ ಪುಷ್ಪಗಿರಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ದೇಶದ ನಾಗರಿಕರ ಮೇಲೆ ನಡೆದ ಈ ದಾಳಿ ದುಃಖಕರ ಹಾಗೂ ಅಮಾನವೀಯವಾದುದು. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

Related posts

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya
error: Content is protected !!