April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

ಬೆಳ್ತಂಗಡಿ: ಇಲ್ಲಿಯ ಸಂಜಯನಗರ ನಿವಾಸಿ ಸೇಸಮ್ಮ (80ವ) ರವರು ಅಸೌಖ್ಯದಿಂದ ಎ.22ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಮೃತರು ಸಹೋದರ ಬೆಳ್ತಂಗಡಿ ರಿಜಿಸ್ಟ್ರೇಷನ್ ಕಚೇರಿಯ ನಿವೃತ್ತ ಉದ್ಯೋಗಿ ಸಾಂತಪ್ಪ ಕುಲಾಲ್, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya
error: Content is protected !!