26.5 C
ಪುತ್ತೂರು, ಬೆಳ್ತಂಗಡಿ
April 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್


ಬೆಳ್ತಂಗಡಿ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೇಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹೇಳಿದರು.


ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಾ, ಉಗ್ರಗಾಮಿಗಳ ನಿಯಂತ್ರಣಕ್ಕೆ ಕೇಂದ್ರ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.ದಾಳಿಯ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸದೆ ಕಠಿಣ ಶಿಕ್ಷೆ ವಿಧಿಸಬೇಕು.
ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya
error: Content is protected !!