26.5 C
ಪುತ್ತೂರು, ಬೆಳ್ತಂಗಡಿ
April 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ, ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಹಾಗೂ ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದರು.

Related posts

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!