31.4 C
ಪುತ್ತೂರು, ಬೆಳ್ತಂಗಡಿ
April 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ.

ಇನ್ನೊಂದು ತೆಂಗಿನ ಮರ ಬಿದ್ದು ಬಚ್ಚಲು ಕೊಟ್ಟಿಗೆ ಸಂಪೂರ್ಣ ನಾಶವಾಗಿತ್ತದೆ . ಕೂಡಲೇ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಭೇಟಿ ನೀಡಿ ಒಬ್ಬಂಟಿಯಾಗಿರುವ ಆ ಮಹಿಳೆಗೆ ಧೈರ್ಯವನ್ನು ತುಂಬಿರುತ್ತಾರೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಭೇಟಿ ನೀಡಿ ಪಂಚಾಯತ್ ನಿಂದ ಸಾಧ್ಯವಾದಷ್ಟು ನೆರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹಾಗೂ ಕ್ಲಬ್ ನ ಸದಸ್ಯರುಗಳಾದ ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್ ,ಸುದರ್ಶನ್ ಪಿಲಂಬು ಉಪಸ್ಥಿತರಿದ್ದರು.

Related posts

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya
error: Content is protected !!