ಬೆಳ್ತಂಗಡಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ಕಿರಣ್ ಚಂದ್ರ ಪುಷ್ಪಗಿರಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ದೇಶದ ನಾಗರಿಕರ ಮೇಲೆ ನಡೆದ ಈ ದಾಳಿ ದುಃಖಕರ ಹಾಗೂ ಅಮಾನವೀಯವಾದುದು. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.