September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

ಬೆಳ್ತಂಗಡಿ : ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯ ಸಾಲಗಾರರಾದ ದಿನೇಶ್ ಆಚಾರ್ಯ ಹಾಗೂ ಶಶಿದರ ದೇವಾಡಿಗ ಇವರು ಅಕಾಲಿಕ ನಿಧನ ಹೊಂದಿದ್ದು ಅವರಿಗೆ ನೀಡಲಾಗಿದ್ದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ ಶ್ರೀ ಗುರು ಸಾಲಗಾರರ ಮರಣಾ ನಿಧಿಯಿಂದ ಸಂಪೂರ್ಣವಾಗಿ ಮುಕ್ತಾಯಗೊಳಿಸಿ ಕಷ್ಟಕ್ಕೆ ಸ್ಪಂದಿಸಲಾಯಿತು.


ಸಾಲದಿಂದ ಋಣಮುಕ್ತಗೊಳಿಸಿದ ಬಗ್ಗೆ ಖಾತ್ರಿ ಪತ್ರವನ್ನು ಸಂಘದ ಉಪಾಧ್ಯಕ್ಷ ಭಗೀರಥ ಜಿ ವಿತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಶಾಖಾ ವ್ಯವಸ್ಥಾಪಕಿ ಶ್ರೀಮತಿ ಸೌಮ್ಯ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಬಂಟರ ಯಾನೆ ನಾಡವರ ಸಂಘ ಕಣಿಯೂರು ಗ್ರಾಮ ಸಮಿತಿ ವತಿಯಿಂದ ವಾರ್ಷಿಕ ಮಹಾಸಭೆ; ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ , ಸನ್ಮಾನ, ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!