April 25, 2025
Uncategorized

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

ಬೆಳ್ತಂಗಡಿ: ತೆಕ್ಕಾರು ಗ್ರಾಮದ ದೇವರಗುಡ್ಡೆ ಭಟ್ರಬೈಲು ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರಿಧಾಮ ಮಾಣಿಲದ ಶ್ರೀ ಮೋಹನದಾಸ್ ಸ್ವಾಮೀಜಿ ಎ. ೨೩ರಂದು ಸಂಜೆ ಭೇಟಿ ನೀಡಿದರು.

ಪುತ್ತೂರಿನ ವಾಸ್ತುತಜ್ಞ ಜಗ್ನನಿವಾಸ್ ರಾವ್, ಪ್ರಮುಖರಾದ ಲಕ್ಷಣ್ ಭಟ್ರಬೈಲು, ಪ್ರವೀಣ್ ರೈ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya
error: Content is protected !!