Uncategorizedಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ by Suddi UdayaApril 24, 2025April 24, 2025 Share0 ಬೆಳ್ತಂಗಡಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರೊಂದಿಗೆ ಭೇಟಿ ನೀಡಿ ಅಂತಿಮ ದರ್ಶನ ಮಾಡಿ ನಮನಗಳನ್ನು ಸಲ್ಲಿಸಿದರು. Share this:PostPrintEmailTweetWhatsApp