April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

ಉಜಿರೆ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಎ.23 ರಂದು ಉಜಿರೆ ಪೇಟೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ ನಡೆಯಿತು.


ಈ ಪ್ರತಿಭಟನಾ ಸಭೆಯನ್ನೂದ್ಧೇಶಿಸಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮತ್ತು ನ್ಯಾಯವಾದಿ ವಸಂತ ಮರಕಡರವರು ಮಾತನಾಡಿದರು.
ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕರಾದ ದಿನೇಶ್ ಚಾರ್ಮಾಡಿ, ವಿಹಿಂಪ ಬೆಳ್ತಂಗಡಿ ಪ್ರಖಂಡ ಅದ್ಯಕ್ಷರಾದ ವಿಷ್ಣು ಮರಾಠೆ, ವಿಹಿಂಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ವಿಹಿಂಪ ತಾಲೂಕು ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ತಾಲೂಕು ಸಹ ಸಂಯೋಜಕ ಅನಂತು ಉಜಿರೆ, ವಿಹಿಂಪ ಬಜರಂಗದಳ ತಾಲೂಕು ಪ್ರಸಾರ ಪ್ರಚಾರ ಪ್ರಮುಖ್ ನಾಗೇಶ್ ಕಲ್ಮಂಜ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ್ ಕಾರಂತ್, ಸಂಘದ ಹಿರಿಯರು ಹಾಗೂ ಭಾರತಿಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
error: Content is protected !!