ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ತೋಟದ ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಎ.24) ರಂದು ನಡೆದಿದೆ.
ಮೃತ ವ್ಯಕ್ತಿ ಬೆಳ್ತಂಗಡಿ ಅಲ್ಲಾಟ ಬೈಲು ನಿವಾಸಿ ನ.ಪಂ. ಮಾಜಿ ಅಧ್ಯಕ್ಷೆ ವೀಣಾ ರವರ ಪತಿ ವಿನೋದ್ (48ವ) ರವರು ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ನಷ್ಟೆ ತನಿಖೆಯಿಂದ ತಿಳಿದು ಬರಬೇಕಾಗಿದೆ.