24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹೀಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya
error: Content is protected !!