31.4 C
ಪುತ್ತೂರು, ಬೆಳ್ತಂಗಡಿ
April 24, 2025
Uncategorized

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಳ್ತಂಗಡಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರೊಂದಿಗೆ ಭೇಟಿ ನೀಡಿ ಅಂತಿಮ ದರ್ಶನ ಮಾಡಿ ನಮನಗಳನ್ನು ಸಲ್ಲಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya
error: Content is protected !!