April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

ಉಜಿರೆ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಎ.23 ರಂದು ಉಜಿರೆ ಪೇಟೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ ನಡೆಯಿತು.


ಈ ಪ್ರತಿಭಟನಾ ಸಭೆಯನ್ನೂದ್ಧೇಶಿಸಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮತ್ತು ನ್ಯಾಯವಾದಿ ವಸಂತ ಮರಕಡರವರು ಮಾತನಾಡಿದರು.
ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕರಾದ ದಿನೇಶ್ ಚಾರ್ಮಾಡಿ, ವಿಹಿಂಪ ಬೆಳ್ತಂಗಡಿ ಪ್ರಖಂಡ ಅದ್ಯಕ್ಷರಾದ ವಿಷ್ಣು ಮರಾಠೆ, ವಿಹಿಂಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಶ್ರೀ ಮೋಹನ್ ಬೆಳ್ತಂಗಡಿ, ಬಜರಂಗದಳ ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ವಿಹಿಂಪ ತಾಲೂಕು ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ತಾಲೂಕು ಸಹ ಸಂಯೋಜಕ ಅನಂತು ಉಜಿರೆ, ವಿಹಿಂಪ ಬಜರಂಗದಳ ತಾಲೂಕು ಪ್ರಸಾರ ಪ್ರಚಾರ ಪ್ರಮುಖ್ ನಾಗೇಶ್ ಕಲ್ಮಂಜ, ಸಂಘದ ಹಿರಿಯರು ಹಾಗೂ ಭಾರತಿಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya
error: Content is protected !!