26.7 C
ಪುತ್ತೂರು, ಬೆಳ್ತಂಗಡಿ
October 22, 2026
ನಿಧನ

ವೇಣೂರು: ಮೂಡುಕೋಡಿ ನಿವಾಸಿ ಮೋನಪ್ಪ ಪೂಜಾರಿ ನಿಧನ

ವೇಣೂರು: ಮೂಡುಕೋಡಿ ಗ್ರಾಮದ ಬಿಕ್ರೊಟ್ಟು ಮನೆ ನಿವಾಸಿ ಮೋನಪ್ಪ ಪೂಜಾರಿ (70ವ) ಅಲ್ಪಕಾಲದ ಅಸೌಖ್ಯದಿಂದ ಎ. 24ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಮೃತರು ಪತ್ನಿ ಪುಷ್ಪ, ಮಕ್ಕಳಾದ ಯೋಗೀಶ್ ಬಿಕ್ರೊಟ್ಟು, ರಮೇಶ್ ಪೂಜಾರಿ, ಜಯಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya
error: Content is protected !!